ಶಿಕ್ಷಣ ಸದ್ಯ ಶಾಲೆ ಪ್ರಾರಂಭಿಸುವ ಯೋಚನೆ ಸರ್ಕಾರದ ಮುಂದಿಲ್ಲ: ಸಚಿವ ಸುರೇಶ್ ಕುಮಾರ್ ಸದ್ಯಕ್ಕೆ ಶಾಲೆ-ಕಾಲೇಜುಗಳನ್ನು ಪ್ರಾರಂಭ ಮಾಡುವ ಯೋಚನೆಯು ಸರ್ಕಾರದ ಮುಂದೆ ಇಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಉತ್ತರಪ್ರಭSeptember 29, 2020
ರಾಷ್ಟ್ರ 263 ಕೋಟಿ ರೂ. ಸೇತುವೆ: 29 ದಿನಕ್ಕೇ ಕುಸಿದು ನದಿಗೆ ಬಿತ್ತು! 263 ಕೋಟಿ ರೂ. ವೆಚ್ಚದಲ್ಲಿ ನದಿ ಮೇಲೆ ನಿರ್ಮಿಸಿದ್ದ ಈ ಸೇತುವೆ ಜೂನ್ 16ರಂದು ಉದ್ಘಾಟನೆಯಾಗಿತ್ತು. ಬುಧವಾರ ಧಡಾರನೆ ಕುಸಿದು ನದಿಯೊಳಕ್ಕೆ ಬಿದ್ದಿದೆ! ಉತ್ತರಪ್ರಭJuly 16, 2020