ಗದಗ ರಾಜ್ಯ ಕುಂದ್ರಳ್ಳಿ ವಿದ್ಯಾರ್ಥಿಗಳು ಶಾಲಿಗ್ಹೋಗಾಕ್ 3ಕಿಮಿ ನಡಿಬೇಕಂತ! ಕೊರೊನಾದಿಂದಾಗಿ ಲಾಕ್‌ಡೌನ್ ಮಾಡಲಾಗಿತ್ತು. ಇದಾದ ನಂತರ ಇತ್ತಿಚೆಗಷ್ಟೆ ಶಾಲೆಗಳು ಆರಂಭಿಸಲಾಗಿದೆ. ಆದರೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಾಲೆಗೆ ಹೋಗಲು ಹರಸಾಹಸ ಪಡುವಂತಾಗಿದೆ. ಇದಕ್ಕೆ ಕಾರಣ ಬಸ್ ಸೌಲಭ್ಯ ಕೊರತೆ. ಉತ್ತರಪ್ರಭMarch 6, 2021