ಭಾಡೋಧಿ ಜಿಲ್ಲೆಯ ವ್ಯಕ್ತಿಯೊಬ್ಬ ತನ್ನ ಹುಡುಗಿ ಬೇರೆಯವನೊಂದಿಗೆ ವಿವಾಹವಾಗುತ್ತಿದ್ದ ಸಂದರ್ಭದಲ್ಲಿ ಈತ ಸ್ತ್ರೀ ಅವತಾರದಲ್ಲಿ ತಯಾರಾಗಿ ಗರ್ಲ್ ಫ್ರೆಂಡ್ ಮನೆಗೆ ಎಂಟ್ರಿ ಕೊಟ್ಟಿದ್ದಾನೆ.
ಲಕ್ನೋ : ಮಾರುಕಟ್ಟೆಯಲ್ಲಿ ಶಾಪಿಂಗ್ ಮಾಡುವ ಸಂದರ್ಭದಲ್ಲಿ ಆಂಟಿ ಎಂದು ಕರೆದಿದ್ದಕ್ಕೆ ಹುಡುಗಿಯೊಬ್ಬಳಿಗೆ ಮಹಿಳೆ ಹೊಡೆದಿರುವ ಘಟನೆ ಉತ್ತರ ಪ್ರದೇಶದ ಇತಾನ ಬಾಬುಗಂಜ್ ಮಾರುಕಟ್ಟೆಯಲ್ಲಿ ನಡೆದಿದೆ.