ಅಂತರಾಷ್ಟ್ರೀಯ ಮುಖ್ಯಸುದ್ದಿ ರಾಷ್ಟ್ರ ಲಡಾಖ್‍ನಲ್ಲಿ ಪ್ರಧಾನಿ ಮೋದಿ ತೆರೆಯಿತೆ ಲಡಾಯಿಯ ಹಾದಿ? ಜೂನ್ 15ರಂದು ಭಾರತ ಮತ್ತು ಚೀನಾ ಸೈನಿಕರ ನಡುವೆ ನಡೆದ ಸಂಘರ್ಷದ ನಂತರ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಸಂಘರ್ಷ ವಲಯಗಳಾದ ಲಡಾಕ್ ಮತ್ತು ಲೇಹ್ ಪ್ರದೇಶಕ್ಕೆ ಇಂದು ಭೇಟಿ ನೀಡಿ, ದೇಶದ ಸೈನಿಕ ಪಡೆಗಳಿಗೆ ನೈತಿಕ ಸ್ಥೈರ್ಯ ತುಂಬಿದರು. ಉತ್ತರಪ್ರಭJuly 3, 2020