ಈಗಿನ ಸುದ್ದಿ ಮುಖ್ಯಸುದ್ದಿ ರಾಜ್ಯ ಬೀದಿಗೆ ಬಂದ ಕಾರ್ಮಿಕರು…! ಲಾಕ್ ಡೌನ್ ನಿಂದ ಬಡವರ ಬದುಕು ಬೀದಿಗೆ ಬಂದು ನಿಂತಿದೆ. ಸಕ್ಕರೆ ಕಾರ್ಖಾನೆಯೊಂದರ 350ಕ್ಕೂ ಹೆಚ್ಚು ಕಾರ್ಮಿಕರು ಸದ್ಯ ಇದರಿಂದಾಗಿ ಬೀದಿಗೆ ಬಂದಿದ್ದಾರೆ. ಉತ್ತರಪ್ರಭMay 7, 2020