ಅಭಿಮಾನಕ್ಕಾಗಿ ನನ್ನ ಕಣ್ಣಾಲೆಗಳು ತುಂಬಿಕೊಂಡ ಕ್ಷಣ ಅದು.. ಉತ್ತರ ಪ್ರಭ ನ್ಯೂಸ್ ಪೋರ್ಟಲ್ ಬಗೆಗೆ ನೀವೆಲ್ಲ ತೋರಿಸುತ್ತಿರುವ ಅಕ್ಕರೆ, ಅಭಿಮಾನ ನಮ್ಮ ಉತ್ಸಾಹ ಹೆಚ್ಚಿಸಿದೆ. ಇನ್ನು ಕೆಲ ದಿನಗಳಲ್ಲಿಯೇ ಪತ್ರಿಕೆಯನ್ನು ಆರಂಭಿಸುವ ನಮ್ಮ ಕನಸಿಗೆ ನಿಮ್ಮ ಅಭಿಮಾನ ಬಣ್ಣ ತುಂಬಿದೆ ಉತ್ತರಪ್ರಭApril 27, 2020