Browsing Tag
love
11 posts
ಮನಗೆದ್ದ ಹುಡುಗಿ ನೀನು ಮನೆಗೆಂದು ಬರುವೆ…?
ನಾವಿಬ್ಬರೂ ಕೂಡಿ ಆಡಿದ್ದು ಮತ್ತು ಬೆಳೆದಿದ್ದು, ಒಂದೇ ಶಾಲೆಯ ಅಂಗಳದಲ್ಲಿ. ನಿನ್ನ ಸೌಂದರ್ಯ ಛಾಯೆಯು ನನ್ನನ್ನು ಒಂದು ದಿನ ಶಾಲೆಯನ್ನು ಬಿಡದೆ ಕಾಡುತ್ತಿತ್ತು. ನೀನು ಶಾಲೆಗೆ ಬಂದರೇ ಸಾಕು ನನಗಾದ ಸಂತೋಷವು ಬೇರೆಯವರಿಗೆ ಆಗುತ್ತದೆಯೊ ಗೊತ್ತಿಲ್ಲವೊ ಅನಿಸುತಿತ್ತು. ನೀನಾಡುವ ಮಾತ್ತು ಕೇಳುತಿದ್ದರೆ ನನ್ನ ಮನಸ್ಸು ಸಣ್ಣ ಮಗುವಿನಂತೆ ನಲಿಯುತಿತ್ತು.
ಪ್ರೇಯಸಿಯ ಸಮಾಧಿ ಮುಂದ.. ಆತ್ಮಹತ್ಯೆ ಮಾಡಿಕೊಂಡ ಹುಡುಗ..!
ತಿ ಕುರುಡು, ಪ್ರೇಮಕ್ಕೆ ಕಣ್ಣಿಲ್ಲ ಅಂತಾರ. ಅದು ಖರೆನಾ ಅನಿಸುತ್ತ. ಪ್ರಾಣಕ್ಕಿಂತ ಹೆಚ್ಚು ಪ್ರೀತಿಸ್ತಿದ್ದ ಪ್ರೇಯಸಿಯ ಸಮಾಧಿ ಎದುರು ಆತ್ಮಹತ್ಯೆ ಮಾಡಿಕೊಂಡು ಘಟನೆ ನಡದೈತಿ. ಬಿಳಿ ಹಾಳಿಯಂಗಿರೋ ಪ್ರೀತಿಗೆ ಪ್ರಾಣದ ಹಂಗಿಲ್ಲ ಅಂತಾರ. ಆದ್ರ ಈ ಜೋಡಿ ಈ ಮಾತು ಖರೆ ಮಾಡ್ಯಾರ.
ಪ್ರೀತಿಯ ವಿಷಯದೊಳಗ ಮಾದರಿಯಾಗಿ ಕುಟುಂಬಸ್ಥರಿಗೆ ಶಾಶ್ವತ ದು:ಖ ನೀಡ್ಯಾರ.
I Love You ಅಂತಹೇಳಿದ್ದ ಗೆಳೆಯಾಗ ಗೆಳತಿ ಕೊಟ್ಟಿದ್ದೇನು ಗೊತ್ತಾ..?
ತನ್ನ ಭಾಳ್ ದಿನದ್ ಗೆಳತಿಗೆ ಆತ, ಐಲೌಯು ಅಂತ ಹೇಳಬೇಕು ಅಂದ್ಕೊಂಡಿದ್ನಂತ. ಆದ್ರ ಅವನಿಗೊಂದು ಹುಚ್ಚು. ತಾನು ಐಲೌಯು ಅಂತ ಹೇಳಿದ್ ಕೂಡ್ಲೆ ತನ್ನ ಗೆಳತಿಗೆ ಫುಲ್ ಥ್ರಿಲ್ ಆಗಬೇಕು. ಆಕಿ ಜೀವನದಾಗ ಈ ಘಟನಾ ಮರಿಲಾರದಂತ ಅನುಭವ ಆಗಬೇಕು. ಅಂಥ ಸರ್ಪ್ರೈಜ್ ಕೊಡಬೇಕು ಅನ್ನೋ ಖಯಾಲಿಯೊಳಗ ಒಂದು ಪ್ಲ್ಯಾನ್ ಮಾಡಿದ್ನಂತ. ಐಲೌಯು ಅಂತ ಹೇಳಿದ್ ಕೂಡ್ಲೆ ಮುಂದೇನಾತು ಅನ್ನೋದಾ ಆತ ಮಾಡಿದ ಪ್ಲ್ಯಾನ್ ನ ಕಥಿ ನೋಡ್ರಿ..