ರಾಜ್ಯ 13 ವರ್ಷಗಳಿಂದ ಪ್ರೀತಿ…ಎರಡು ಬಾರಿ ಗರ್ಭಪಾತ…ಮದುವೆಯ ದಿನವೇ ನಾಪತ್ತೆ! ಉಡುಪಿ : ಇಬ್ಬರೂ ಕಳೆದ 13 ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರು. ಪ್ರೀತಿಯ ಪಾತ್ರವಾಗಿ ಎರಡು ಬಾರಿ ಯುವತಿಯ ಗರ್ಭಪಾತವೂ ಆಗಿದೆ. ಆದರೆ, ಮದುವೆಯೇ ದಿನವೇ ಹುಡುಗ ಕೈ ಕೊಟ್ಟ ಘಟನೆ ನಡೆದಿದೆ. ಉತ್ತರಪ್ರಭNovember 9, 2020