ಗದಗ ರಾಜ್ಯ ಫೆ.24ರಿಂದ ಮಹಾಂತ ಶಿವಯೋಗಿಗಳ ಜಾತ್ರಾ ಮಹೋತ್ಸವ ಶರಣ ಸಂಸ್ಕೃತಿಯ ಪಾವನ ತಾಣ ಮುಳಗುಂದದ ಕಾರಣಿಕ ಶಿಶು ಬಾಲಲೀಲಾ ಮಹಾಂತ ಶಿವಯೋಗಿಗಳ 162 ನೇ ಸ್ಮರಣೋತ್ಸವದಂಗವಾಗಿ ಫೆ.24 ರಿಂದ 26 ವರೆಗೆ ಗವಿಮಠದ ಅಧ್ಯಕ್ಷ ಮಲ್ಲಿಕಾರ್ಜುನ ಶ್ರೀಗಳ ನೇತ್ರತ್ವದಲ್ಲಿ ಜಾತ್ರಾ ಮಹೋತ್ಸವ ನಡೆಯಲಿದೆ ಎಂದು ಜಾತ್ರಾ ಸಮಿತಿ ಅಧ್ಯಕ್ಷ ಸಂಜಯ ನೀಲಗುಂದ ಹೇಳಿದರು. ಉತ್ತರಪ್ರಭFebruary 22, 2021