ರಾಷ್ಟ್ರ ಬಿಜೆಪಿ ನಾಯಕನ ಮುಖಕ್ಕೆ ಮಸಿ ಬಳಿದ ಶಿವಸೇನೆ ಕಾರ್ಯಕರ್ತರು! ಮುಂಬಯಿ : ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರ ವಿರುದ್ಧ ಟೀಕೆ ಮಾಡಿದ್ದಾರೆ ಎಂಬ ಕಾರಣಕ್ಕೆ ಬಿಜೆಪಿ ನಾಯಕನ ಮುಖಕ್ಕೆ ಶಿವಸೇನೆ ಕಾರ್ಯಕರ್ತರು ಮಸಿ ಬಳೆದಿರುವ ಘಟನೆ ನಡೆದಿದೆ. ಉತ್ತರಪ್ರಭFebruary 8, 2021