ಈಗಿನ ಸುದ್ದಿ ಮುಖ್ಯಸುದ್ದಿ ರಾಜ್ಯ ಕೆ.ಎಸ್ಆರ.ಟಿ.ಸಿ ನೌಕರರಿಗೆ ಸಂಬಳರಹಿತ ರಜೆ ಅಮಾನವೀಯ:ಸರ್ಕಾರ ದಿವಾಳಿಯಾಗಿದೆಯೇ?: ಸಿದ್ದರಾಮಯ್ಯ ಆಕ್ರೋಶ ಕೆ.ಎಸ್.ಆರ.ಟಿ.ಸಿ ನೌಕರರಿಗೆ 1 ವರ್ಷ ಸಂಬಳರಹಿತ ರಜೆ ನೀಡಲು ಹೊರಟಿರುವುದು ಕಾರ್ಮಿಕ ವಿರೋಧಿ ನಡೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.ಸರ್ಕಾರದ ಯೋಚನೆ ಕಾರ್ಮಿಕ ವಿರೋಧಿ ಮತ್ತು ಅಮಾನವೀಯ ಉತ್ತರಪ್ರಭJuly 14, 2020
ಮುಖ್ಯಸುದ್ದಿ ರಾಜ್ಯ ಕೆ.ಎಸ್.ಆರ್.ಟಿ.ಸಿ ನೌಕರರ ವಿರುದ್ಧ ಹುನ್ನಾರ!: ಸಂಬಳವಿಲ್ಲದೇ ಒಂದ್ ವರ್ಷ ರಜೆಗೆ ನಿರ್ಧಾರ! ಕರ್ನಾಟಕ ರಾಜ್ಯ ಸಾರಿಗೆ ನಿಗಮದಲ್ಲಿ ನೌಕರರ ಹಕ್ಕುಗಳನ್ನು ದಮನ ಮಾಡಲು ವ್ಯವಸ್ಥಿತ ಹುನ್ನಾರ ನಡೆದಿದೆ ಎಂದು ಚಾಲಕರು ಮತ್ತು ನಿರ್ವಾಹಕರು ಆತಂಕಗೊಂಡಿದ್ದಾರೆ. ಉತ್ತರಪ್ರಭJuly 10, 2020