ಇನ್ನು ಕೆಲವೇ ದಿನಗಳಲ್ಲಿ ಹೊಸ ಮರಳು ನೀತಿ ಅನ್ವಯ ಕಾರ್ಯಾರಂಭ: ಸಿ.ಸಿ.ಪಾಟೀಲ್
ಇನ್ನು ಕೆಲವೇ ದಿನಗಳಲ್ಲಿ ನೂತನ ಮರಳು ನೀತಿ ಪ್ರಾರಂಭಿಸಲಿದ್ದೇವೆ. ಜೊತೆಗೆ ಎಂಎಂಐಎಲ್ ಹಾಗೂ ಹಟ್ಟಿ ಚಿನ್ನದ ಗಣಿ ಎಜಿನ್ಸಿಗಳಿಗೆ ನೂತನ ಮರಳು ನೀತಿ ಅನ್ವಯ ಮರಳು ತೆಗೆಯಲು ಈ ಎರೆಡು ಎಜಿನ್ಸಿಗಳಿಗೆ ಆದೇಶ ನೀಡಲಾಗಿದೆ.
ಕೊರೋನಾ ಸೋಂಕಿತರ ಚಿಕಿತ್ಸೆಗೆ ರಾಜ್ಯದಲ್ಲಿ ಆಗುತ್ತಿರುವ ಖರ್ಚುಎಷ್ಟು ಗೊತ್ತಾ?
ಕೊರೋನಾ ಸೋಂಕಿತರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇನ್ನು ಇಡೀ ದೇಶದ ಆರ್ಥಿಕ ಸ್ಥಿತಿ ಅಷ್ಟಕ್ಕಷ್ಟೆ. ಆದರೆ ಒಬ್ಬ ಕೊರೋನಾ ಸೋಂಕಿತರಿಗೆ ರಾಜ್ಯದಲ್ಲಿ ಆಗುತ್ತಿರುವ ಖರ್ಚು ಎಷ್ಟು ಎಂದು ನೋಡುವುದಾದರೆ ನಿಜಕ್ಕೂ ಆಶ್ಚರ್ಯ.
ಖಾಸಗಿ ವೈದ್ಯರು ವೃತ್ತಿ ಪರತೆ ಮರೆತರೆ ಶಿಕ್ಷೆ ಕಟ್ಟಿಟ್ಟ ಬುತ್ತಿ!
ಖಾಸಗಿ ವೈದ್ಯರು ಅನ್ಯ ಕಾಯಿಲೆಗಳಿಗೆ ಚಿಕಿತ್ಸೆ ನೀಡಬೇಕು. ಒಂದು ವೇಳೆ ಚಿಕಿತ್ಸೆ ನೀಡಲು ನಿರಾಕರಿಸಿದರೆ ಅವರ ವೈದ್ಯಕೀಯ ನೋಂದಣಿ ರದ್ದುಗೊಳಿಸಲಾಗುವುದು ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಎಚ್ಚರಿಕೆ ನೀಡಿದ್ದಾರೆ.