ಕರುಳ ಕುಡಿಯ ಜೋಗುಳದಲಿ

ನೋವು! ಯಾತನೆ! ಯಮಯಾತನೆ! ಇಡೀ ದೇಹವನ್ನೇ ಒಳ್ಳಲ್ಲಿ ಹಾಕಿ ಕುಟ್ಟಿದ ಅನುಭವ. ಸಾಕಪ್ಪ ಸಾಕು ಈ ಜೀವನ ಎನಿಸುವಷ್ಟು ವೈರಾಗ್ಯ.ಈ ಬದುಕೇ ಬೇಡ. ತಡೆದುಕೊಳ್ಳಲಾರೆ… ಸಹಿಸಲಾರೆ… ಅನುಭವಿಸಲಾರೆ. ಕಣ್ಣು ಬಿಡಲೂ ತ್ರಾಣವಿಲ್ಲ. ಯಾವುದೋ ಕೈಗಳು ಬಂದು ತಡವುತ್ತಿವೆ. ಹಣೆ ಮುಟ್ಟಿ ನೋಡಿದ ಸ್ಪರ್ಶದ ಅನುಭವ. ಆದರೂ ಕಣ್ಗಳು ಮೆತ್ತಿಕೊಂಡಿವೆ. ನರಳುವುದು, ಮುಲುಗುವುದು, ಒದ್ದಾಡುವುದ ಬಿಟ್ಟರೆ ಏನೂ ಮಾಡಲಾಗದ ಅಸಹಾಯಕತೆ.

ತಾಯಿಯಲ್ಲಿ ಸ್ವಗತದೊಂದಿಗೆ ಅನಾವರಣಗೊಳ್ಳುವ ಪಾತ್ರಗಳು

ತಾಯಿ ಕೃತಿಯು ಒಂದು ಸಾಮಾಜಿಕ ಕಾದಂಬರಿಯಾಗಿದ್ದು, ಬಡತನದ ಬೇಗೆಯಲ್ಲಿ ಬಸವಳಿದರೂ ಜೀವನೋತ್ಸಾಹವನ್ನು ಕಳೆದುಕೊಳ್ಳದಂತ ಒಂದು ಸುಂದರ ಕುಟುಂಬದ ಬಗ್ಗೆ ಹೇಳುತ್ತ ಹೋಗುತ್ತದೆ.

ಗಂಡು ಮಕ್ಕಳಿಗಾಗಿ ಸಿಕ್ಕಾಪಟ್ಟೆ ಹೆಣ್ಣು ಮಕ್ಕಳನ್ನು ಹೆರುವವರ ಮಧ್ಯೆ ಇದೊಂದು ಸ್ಟೋರಿ ಓದಿ!

ವಾಷಿಂಗ್ಟನ್ : ಗಂಡು ಬೇಕೆಂದು ಡಜನ್ ಗಟ್ಟಲೇ ಹೆಣ್ಣು ಮಕ್ಕಳನ್ನು ಹೆತ್ತವರ ಕಥೆಗಳನ್ನು ನಾವು ಕೇಳಿದ್ದೇವೆ. ಆದರೆ, ಇಲ್ಲೊಂದು ದಂಪತಿ ಹೆಣ್ಣು ಮಗುವಿಗಾಗಿ ಬರೋಬ್ಬರಿ 14 ಜನ ಗಂಡು ಮಕ್ಕಳನ್ನು ಹೆತ್ತಿದ್ದಾರೆ.

ಕುಡಿದು ಬಂದು ಜಗಳ ಮಾಡುತ್ತಿದ್ದ ನಿರುದ್ಯೋಗ ತಂದೆಯನ್ನೇ ಕೊಲೆ ಮಾಡಿದ ಅಪ್ರಾಪ್ತ ಮಗಳು!

ಭೋಪಾಲ್ : ತಂದೆಯನ್ನೇ ಕೊಲೆ ಮಾಡಿದ 16ರ ಬಾಲಕಿ ಪೊಲೀಸರಿಗೆ ಶರಣಾಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಮಾಜಿ ಸಂಸದ ಐ.ಜಿ.ಸನದಿಗೆ ಮಾತೃ ವಿಯೋಗ

ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಂಸದರು ಆದ ಮಾನ್ಯ ಶ್ರೀ ಪ್ರೋ.ಐ.ಜಿ.ಸನದಿ ಅವರ ತಾಯಿ ಶ್ರೀಮತಿ ಫಾತೋಬಿ ಕೋಂ ಗೌಸುಸಾಹೇಬ್.ಸನದಿ ಶತಾಯುಷಿ ವಯಾ (102) ಇವರು ಇಂದು ಮಧ್ಯಾಹ್ನ 1-00

15 ತಿಂಗಳ ಮಗುವನ್ನು ಮನೆಯಲ್ಲಿಯೇ ಬಿಟ್ಟು ಕೊರೊನಾ ವಿರುದ್ಧ ಹೋರಾಡುತ್ತಿರುವ ತಾಯಿ!

ಕೊರೊನಾ ವಾರಿಯರ್ಸ್ ತಮ್ಮ ಜೀವವನ್ನೇ ಮುಡಿಪಾಗಿಟ್ಟು ಕೆಲಸ ಮಡುತ್ತಿದ್ದಾರೆ. ಇಲ್ಲೊಬ್ಬರು ಸ್ಟಾಫ್ ನರ್ಸ್ ತಮ್ಮ 15 ತಿಂಗಳ ಹಸುಗೂಸನ್ನು ಮನೆಯಲ್ಲಿಯೇ ಬಿಟ್ಟು ಕೊರೊನಾ ವಿರುದ್ಧ ಹೋರಾಡುತ್ತಿದ್ದು, ವಾರಿಯರ್ಸ್ ನಡುವೆಯೇ ಮಾದರಿಯಾಗಿದ್ದಾರೆ.