ಈಗಿನ ಸುದ್ದಿ ಮುಖ್ಯಸುದ್ದಿ ರಾಜ್ಯ ಮುಂಬಯಿನಲ್ಲಿ ಮನೆ ಮಾಡುತ್ತಿರುವ ಆತಂಕ! ಮಹಾರಾಷ್ಟ್ರದಲ್ಲಿ ಕೊರೊನಾ ಮಹಾಮಾರಿ ಮಿತಿ ಮೀರಿ ತನ್ನ ಅಟ್ಟಹಾಸ ಮೆರೆಯುತ್ತಿದೆ. ಹೀಗಾಗಿ ರಾಜ್ಯದ ಜನತೆಯಲ್ಲಿ ಆತಂಕ ಮನೆ ಮಾಡಿದೆ. ಉತ್ತರಪ್ರಭMay 9, 2020
ಈಗಿನ ಸುದ್ದಿ ಮುಖ್ಯಸುದ್ದಿ ರಾಷ್ಟ್ರ ಇನ್ನೇನು ಊರು ತಲುಪಬಹುದು ಎನ್ನುವಷ್ಟರಲ್ಲಿಯೇ 200 ಕಿ.ಮೀ ನಡೆದ ಮಹಿಳೆ ಸಾವು! ಲಾಕ್ ಡೌನ್ ನಿಂದಾಗಿ ಹಲವರು ಊರು ತಲುಪಲು ಇನ್ನೂ ಹೆಣಗಾಡುತ್ತಿದ್ದಾರೆ. ಹೀಗೆ ಊರು ತಲುಪಲು ಕಾಲ್ನಡಿಗೆಯಲ್ಲಿಯೇ ತೆರಳಿದ್ದ ಮಹಿಳೆಯೊಬ್ಬರು ಬರೋಬ್ಬರಿ 200 ಕಿ.ಮೀ ನಡೆದು ಸಾವನ್ನಪ್ಪಿದ್ದಾರೆ. ಉತ್ತರಪ್ರಭMay 8, 2020
ಈಗಿನ ಸುದ್ದಿ ಮುಖ್ಯಸುದ್ದಿ ರಾಷ್ಟ್ರ ಪ್ಲಾಸ್ಮಾ ಥೆರೆಪಿ ಭರವಸೆ ಹುಸಿಯಾಯಿತೇ? ಕೊರೊನಾ ಚಿಕಿತ್ಸೆಗೆ ಪ್ಲಾಸ್ಲಾ ಥೆರೆಪಿ ರಾಮಬಾಣ ಎಂದೇ ಎಲ್ಲರೂ ಹೇಳುತ್ತಿದ್ದರು. ಆದರೆ, ಸದ್ಯ ಇದು ಹುಸಿಯಾಗಿದೆ ಎನ್ನಲಾಗುತ್ತಿದೆ. ಉತ್ತರಪ್ರಭMay 1, 2020
ಈಗಿನ ಸುದ್ದಿ ಗ್ಲಾಮರ್ ಲೋಕ ಮುಖ್ಯಸುದ್ದಿ ರಾಷ್ಟ್ರ ಬಾಲಿವುಡ್ ಹಿರಿಯ ನಟ ರಿಷಿ ಕಪೂರ್ ನಿಧನ ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಿವುಡ್ ಹಿರಿಯ ನಟ ರಿಷಿ ಕಪೂರ್ ನಿಧನರಾಗಿದ್ದಾರೆ. ಉತ್ತರಪ್ರಭApril 30, 2020