ರಾಜ್ಯ ಮತ್ತೆ ಕೇಂದ್ರದಿಂದ ಪಡಿತರರಿಗೆ ಶುಭ ಸುದ್ದಿ ಕೊರೋನಾ ಹಿನ್ನಲೆಯಲ್ಲಿ ಪಿಎಂ ಗರಿಬ್ ಕಲ್ಯಾಣ್ ಅನ್ನ ಯೋಜನೆ ಅಡಿಯಲ್ಲಿ ಪರಿತರ ಚೀಟಿ ಹೊಂದಿದವರಿಗೆ 5 ಕೆ.ಜಿ ಅಕ್ಕಿ ವಿತರಸಲಿದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಮುನಿರಾಜುಗೌಡ ತಿಳಿಸಿದ್ದಾರೆ. ಉತ್ತರಪ್ರಭApril 25, 2021