ರಾಷ್ಟ್ರ ದೇಶದಲ್ಲಿ 2ನೇ ಬಾರಿಗೆ ಪತ್ತೆಯಾಯ್ತು ನಿಗೂಢ ಏಕಶಿಲೆ..! ಜಗತ್ತಿನ ಹಲವೆಡೆ ಪತ್ತೆಯಾಗಿ ಬೆರಗು ಮೂಡಿಸಿದ್ದ ನಿಗೂಢ ಏಕಶಿಲೆ ಇದೀಗ ಭಾರತದಲ್ಲೂ ಎರಡನೇ ಬಾರಿಗೆ ಕಾಣಿಸಿಕೊಂಡಿದ್ದು, ಮುಂಬೈನ ಉಪನಗರ ಬಾಂದ್ರಾದ ಜಾಗ್ಗರ್ಸ್ ಪಾರ್ಕ್ನಲ್ಲಿ ನಿಗೂಢ ಏಕಶಿಲೆ ಪತ್ತೆಯಾಗಿರುವ ಬಗ್ಗೆ ಸ್ಥಳೀಯ ಕಾರ್ಪೋರೇಟರ್ ಆಸಿಫ್ ಝಕೆರಿಯಾ ಇಂದು ಬೆಳಗ್ಗೆ ಟ್ವೀಟ್ ಮಾಡಿ ತಿಳಿಸಿದ್ದಾರೆ. ಉತ್ತರಪ್ರಭMarch 11, 2021