Browsing Tag
naregal
37 posts
ಸ್ಮಶಾನವಿದೆ ಆದರೆ ಶವ ಸಂಸ್ಕಾರ..?: ಪಟ್ಟಣ ಪಂಚಾಯತಿ ಮುಂದೆ ಶವ ಇಟ್ಟು ಪ್ರತಿಭಟನೆ!
ಅಂತ್ಯಕ್ರಿಯೇಗೆ ಸರಿಯಾದ ವ್ಯವಸ್ಥೆ ಇಲ್ಲದ ಕಾರಣ ಹಾಗೂ ಕೆಸರು ಗದ್ದೆಯಂತಾದ ರಸ್ತೆಗಳಿಂದ ಶವಸಂಸ್ಕಾರಕ್ಕೆ ಜನರು ಪರದಾಡುವಂತಾಗಿದ್ದು, ಈ ಬಗ್ಗೆ ಸ್ಥಳೀಯ ಪಟ್ಟಣ ಪಂಚಾಯತಿ ಗಮನ ಹರಿಸದೇ ಇರುವ ಕ್ರಮ ಖಂಡಿಸಿ ಇಂದು ನರೇಗಲ್ ಪಟ್ಟಣ ಪಂಚಾಯತಿ ಎದುರು ಶವ ಇಟ್ಟು ಪ್ರತಿಭಟನೆ ನಡೆಸಿದ ಘಟನೆ ನರೇಗಲ್ಲನಲ್ಲಿ ನಡೆಯಿತು.
ರಸ್ತೆ ಗುಂಡಿಯಲ್ಲಿ ಸಿಲುಕಿದ ಬಸ್, 2 ಗಂಟೆ ಸಂಚಾರ ಸ್ಥಗಿತ; ಪ್ರಯಾಣಿಕರ ಪರದಾಟ..!
ಹೋಬಳಿ ವ್ಯಾಪ್ತಿಯಯಲ್ಲಿ ಮೊದಲೇ ಹಾಳಾಗಿದ್ದ ರಸ್ತೆಗಳು ಈಗ ಸತತವಾಗಿ ಸುರಿಯುತ್ತಿರುವ ಮಳೆಗೆ ಮತ್ತಷ್ಟು ಹಾಳಾಗಿದ್ದು ಅಪಘಾಕ್ಕೆ ಆಹ್ವಾನ ನೀಡುತ್ತಿವೆ. ಬುಧವಾರ ಬೆಳಿಗ್ಗೆ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಟ್ರಾಕ್ಟರ್‌ವೊಂದು ರಸ್ತೆಯಲ್ಲಿ ಆಳವಾಗಿದ್ದ ಗುಂಡಿಯಲ್ಲಿ ಸಿಲುಕಿ ಸ್ವಲ್ಪದರಲ್ಲೆ ಅಪಾಯದಿಂದ ಪಾರಾಗಿವೆ.