Browsing Tag
Negative
70 posts
ಡಿಸಿ ಹಿರೇಮಠ ಎದುರಿಗೊಂದು ಪ್ರಶ್ನೆ?: ಸಾವಿಗೆ ಕಾರಣ ಸೋಂಕೊ? ಶುಗರೋ?
ಬೆಳಗಾವಿ: ರಾಜ್ಯ ಹೆಲ್ತ್ ಬುಲೆಟಿನ್ ಪ್ರಕಾರ, ಗೋಕಾಕ್ ತಾಲೂಕಿನ ಕೊಣ್ಣೂರಿನ 55 ವರ್ಷದ ಮಹಿಳೆಯೊಬ್ಬರು ಕೊವಿಡ್ನಿಂದ ಮೃತರಾಗಿದ್ದಾರೆ. ಈ ಮಾಹಿತಿಯನ್ನು ಜಿಲ್ಲಾಡಳಿತ ರಾಜ್ಯ ಆರೋಗ್ಯ ಇಲಾಖೆಗೆ ಕಳಿಸಿತ್ತು. ಜಿಲ್ಲಾ ವೈದ್ಯಾಧಿಕಾರಿಗಳು ಟೆಸ್ಟ್ ವರದಿ ಬರುವ ಮುನ್ನವೇ ಸಾವು ಕೊವಿಡ್ ಕಾರಣದಿಂದ ನಿರ್ಧರಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಗದಗ ಜಿಲ್ಲೆಯಲ್ಲಿಂದು 18 ಕೊರೊನಾ ಪಾಸಿಟಿವ್!
ಜಿಲ್ಲೆಯಲ್ಲಿಂದು 18 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 228 ಕ್ಕೆ ಏರಿಕೆಯಾಗಿದೆ. ಒಟ್ಟು ಗುಣಮುಖ ಹೊಂದಿ ಬಿಡುಗಡೆಯಾಗಿದ್ದು ಈವರೆಗೆ 128 ಕೇಸ್ ಗಳು. 96 ಸಕ್ರೀಯ ಪ್ರಕರಣಗಳಿವೆ. ಇದರಲ್ಲಿ ನಾಲ್ವರು ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು
ಆರೋಗ್ಯ ಇಲಾಖೆಯ ಹೆಲ್ಥ್ ಬುಲೆಟಿನ್ ತಿಳಿಸಿದೆ