ಗದಗ ರಾಜ್ಯ ಶಿಘ್ರವೇ ನೇಕಾರರಿಗೆ ಸಹಾಯಧನ ನೀಡಿ ನೇಕಾರರಿಗೆ ಸಹಾಯಧನ ನೀಡಬೇಕು ಎಂದು ಆಗ್ರಹಿಸಿ ಗುರುವಾರ ವಿಶ್ವ ಬಂಧು ವಿದ್ಯುತ್ ಮಗ್ಗಗಳ ನೇಕಾರರ ಸಂಘದ ಕಾರ್ಯಕರ್ತು ಪ್ರತಿಭಟನೆ ನಡೆಸಿದರು. ಉಪ ನಿರ್ದೇಶಕರ ಕಚೇರಿ ಎದುರು ಸರ್ಕಾರದ ವಿರುದ್ಧ ಪ್ರತಿಭಟಿಸಿ ಉಪ ನಿರ್ದೇಶಕರಿಗೆ ಮನವಿ ಸಲ್ಲಿಸಿದರು. ಉತ್ತರಪ್ರಭJanuary 28, 2021