ರಾಜ್ಯ ಕೆಎಸ್ಆರ್ ಟಿ ಸಿ ಬ್ರ್ಯಾಂಡ್ ಕರ್ನಾಟಕದ ಕೈ ತಪ್ಪಿಲ್ಲ : ಸಚಿವ ಸವದಿ ಸ್ಪಷ್ಟನೆ ಕೆಎಸ್ಆರ್ ಟಿಸಿ ಪದ ಮತ್ತು ಲೋಗೋವನ್ನು ಕೇರಳಪಾಲಾಗಿದೆ ಎಂಬ ಸುದ್ದಿ ಉಪ ಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ನಿರಾಕರಿಸಿದ್ದಾರೆ. ಉತ್ತರಪ್ರಭJune 5, 2021