ರಾಜ್ಯ ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಸೇರಿ ಮೂವರು ಎಸಿಬಿ ಬಲೆಗೆ ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಎಚ್.ವೈ.ರುದ್ರಾಕ್ಷಿ ಹಾಗೂ ಅವರ ವಾಹನ ಚಾಲಕ ಫಕ್ಕೀರಪ್ಪ ಪೂಜಾರ, ಜ್ಯೂಸ್ ಸೆಂಟರ್ ಮಾಲಿಕ ಪ್ರತೀಕ್ ಬೇವಿನಕಟ್ಟಿ ಅವರನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಉತ್ತರಪ್ರಭNovember 23, 2020