ಮುಖ್ಯಸುದ್ದಿ ರಾಜ್ಯ ಆಹಾರ ಕಿಟ್ ಗಾಗಿ: ಶಾಸಕರ ಮನೆಗೆ ಮುತ್ತಿಗೆ ಸಾರ್ವಜನಿಕರು ನೂರಾರು ಸಂಖ್ಯೆಯಲ್ಲಿ ಶಾಸಕರ ಮನೆಗೆ ಮುತ್ತಿಗೆ ಹಾಕಿದರು. ರಾಜ್ಯದ ವಿವಿಧೆಡೆ ಬಡವರಿಗೆ ಆಹಾರ ಕಿಟ್ ವಿತರಿಸುತ್ತಿದ್ದಾರೆ. ನಮಗೂ ಆಹಾರದ ಕಿಟ್ಗಳನ್ನು ಕೊಡಿ ಎಂದು ಆಗ್ರಹಿಸಿದರು. ಉತ್ತರಪ್ರಭMay 22, 2020