ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆ : ನೋಡಲ್ ಅಧಿಕಾರಿ, ವಿಚಕ್ಷಣಾ ತಂಡಗಳ ರಚನೆ

ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆ ಗದಗ ಜಿಲ್ಲೆಗೆ ಸಂಬಂಧಿಸಿದಂತೆ ಚುನಾವಣೆಗೆ ಸಂಬಂಧಿತ ನೋಡಲ್ ಅಧಿಕಾರಿ ಹಾಗೂ ವಿಚಕ್ಷಣ ತಂಡ ರಚನೆ ಮಾಡಲಾಗಿದೆ.