ರಾಜ್ಯ ಜಿಲ್ಲೆಯಲ್ಲಿ ಚೆಲ್ಲುಭತ್ತ ನಿಧಾನಕ್ಕೆ ಕಾಲೂರಿದೆ ದಾವಣಗೆರೆ ಮತ್ತು ಹೊನ್ನಾಳಿ ತಾಲ್ಲೂಕುಗಳಲ್ಲಿ ನಾಟಿಭತ್ತಕ್ಕಿಂತ ಚೆಲ್ಲುಭತ್ತಕ್ಕೆ ರೈತರು ಪ್ರಾಮುಖ್ಯ ನೀಡುತ್ತಿದ್ದು, ಕಡಿಮೆ ವೆಚ್ಚ, ಸುಲಭ ಕೃಷಿಗೆ ಹೇಳಿ ಮಾಡಿಸಿದಂತಿರುವ ಚೆಲ್ಲುಭತ್ತ ಪದ್ಧತಿ ಜಿಲ್ಲೆಯಲ್ಲಿ ನಿಧಾನಕ್ಕೆ ಕಾಲೂರುತ್ತಿದೆ. ಉತ್ತರಪ್ರಭMarch 10, 2021