ಗದಗ ಲಾರಿ ಡಿಕ್ಕಿ ಸ್ಥಳದಲ್ಲಿಯೇ ಯುವತಿ ಸಾವು ದ್ವಿಚಕ್ರ ವಾಹನದಿಂದ ಗದುಗಿನ ರೈಲ್ವೆ ನಿಲ್ದಾಣಕ್ಕೆ ಬಿಟ್ಟು ಮರಳಿ ತನ್ನ ಊರಿಗೆ ಬರುವ ಮಾರ್ಗ ಮದ್ಯದಲ್ಲಿ ಅಡವಿಸೋಮಾಪುರದ ಮಲ್ಲಿಕಾರ್ಜುನ ಮಠದ ಹತ್ತಿರ ರಬಸವಾಗಿ ಬಂದ ವಾಹನ ಡಿಕ್ಕಿ ಹೊಡೆದು ಯುವತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾತ್ರಿ 10 ಘಂಟೆಗೆ ನಡೆದಿದೆ. ಉತ್ತರಪ್ರಭNovember 14, 2021