ಗದಗ ರಾಜ್ಯ ಗದಗ ಜಿಲ್ಲೆಯ ಪೈಲ್ವಾನರ ಮಾಶಾಸನ ಬಿಡುಗಡೆಗೆ ಒತ್ತಾಯ ಜಿಲ್ಲಾ ಪೈಲ್ವಾನರ ಮಾಶಾಸನ ಬಿಡುಗಡೆ ಮಾಡುವಂತೆ ಸಚಿವರಿಗೆ ಮನವಿ ನೀಡುವ ವೇಳೆ ಜಟಾಪಟಿ ನಡೆದ ಘಟನೆ ನಗರದ ಪ್ರವಾಸಿ ಮಂದಿರದಲ್ಲಿ ನಡೆದಿದೆ. ಉತ್ತರಪ್ರಭApril 5, 2021