ರಾಜ್ಯ ಪಿಎಸ್ ಐ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ರೌಡಿ ಶೀಟರ್! ಹಾಸನ : ಜಿಲ್ಲೆಯಲ್ಲಿ ಬೆಳ್ಳಂ ಬೆಳಿಗ್ಗೆ ಗುಂಡಿನ ಸದ್ದು ಕೇಳಿ ಬಂದಿದೆ. ರೌಡಿ ಶೀಟರ್ ಮೇಲೆ ಫೈರಿಂಗ್ ಮಾಡಿರುವ ಪೊಲೀಸರು ಬಂಧಿಸಿದ್ದಾರೆ. ಉತ್ತರಪ್ರಭNovember 4, 2020
ರಾಜ್ಯ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸರ ಪೈಕಿ ಕೊರೊನಾಗೆ ಬಲಿಯಾದವರು ಎಷ್ಟು ಜನ ಗೊತ್ತಾ? ಬೆಂಗಳೂರು : ರಾಜ್ಯದಲ್ಲಿ ಸದ್ಯ ಕಾರ್ಯನಿರ್ವಹಿಸುತ್ತಿರುವ ಪೊಲೀಸರ ಪೈಕಿ ಶೇ. 11ರಷ್ಟು ಸಿಬ್ಬಂದಿಗೆ ಸೋಂಕು ತಗುಲಿದ್ದು, ಈ ಪೈಕಿ 87 ಜನ ಬಲಿಯಾಗಿದ್ದಾರೆ. ಉತ್ತರಪ್ರಭNovember 3, 2020
ರಾಜ್ಯ ಮಾಟ, ಮಂತ್ರದ ಹೆಸರಿನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಮದುವೆಯಾದ ಪಾಪಿ! ಚಿತ್ರದುರ್ಗ : ಅಪ್ರಾಪ್ತ ಬಾಲಕಿಯನ್ನು ವಿವಸ್ತ್ರಗೊಳಿಸಿ, ಬೆದರಿಸಿ, ವಿವಾಹವಾದ ಕುರಿತು ಕೂಡ ಚೆಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉತ್ತರಪ್ರಭNovember 1, 2020
ರಾಜ್ಯ ಕುಡುಕರ ನಶೆಗೆ ಸುಟ್ಟು ಭಸ್ಮವಾದ ಬೈಕ್ ಗಳು! ಉಡುಪಿ : ಕುಡುಕರ ನಶೆಗೆ ಮೂರು ಬೈಕ್ ಗಳು ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಉತ್ತರಪ್ರಭNovember 1, 2020
ಗದಗ ರಾಜ್ಯ ಗಜೇಂದ್ರಗಡ: ಹಣ ದೋಚಿ ಪರಾರಿಯಾದವರ ಬಂಧನ ಗಜೇಂದ್ರಗಡ ಬ್ಯಾಂಕಿನಿಂದ ಹಣ ಡ್ರಾ ಮಾಡಿಕೊಂಡು ಹೋಗುತ್ತಿದ್ದವರನ್ನು ಯಾಮಾರಿಸಿ ಲಕ್ಷಾಂತರ ಹಣ ದೋಚಿ ಪರಾರಿಯಾಗಿದ್ದವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಉತ್ತರಪ್ರಭNovember 1, 2020
ರಾಜ್ಯ ಮಾರ್ಗ ಮಧ್ಯೆ ಅಡ್ಡಗಟ್ಟಿ ಯುವಕನ ಬರ್ಬರ ಕೊಲೆ! ಬೆಂಗಳೂರು : ಬೈಕ್ ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಯುವಕನನ್ನು ಮಾರ್ಗ ಮಧ್ಯೆ ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಉತ್ತರಪ್ರಭOctober 30, 2020
ರಾಜ್ಯ ಎರಡು ತಲೆ ಹಾವು ವಶಕ್ಕೆ – ಐವರ ಬಂಧನ! ಮೈಸೂರು : ಎರಡು ತಲೆ ಹಾವಿನೊಂದಿಗೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರಪ್ರಭOctober 30, 2020
ರಾಜ್ಯ ಕ್ರಿಕೆಟ್ ಬೆಟ್ಟಿಂಗ್ ನಲ್ಲಿಯೇ ಭಾಗಿಯಾದ ಪೊಲೀಸ್! ಚಿಂತಾಮಣಿ : ಅಪರಾಧ ಪ್ರಕರಣಗಳು ನಡೆಯದಂತೆ ನೋಡಿಕೊಳ್ಳಬೇಕಾದ ಪೊಲೀಸಪ್ಪನೇ ಇಲ್ಲಿ ಐಪಿಎಲ್ ಬೆಟ್ಟಿಂಗ್ ಆಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಉತ್ತರಪ್ರಭOctober 30, 2020
ರಾಷ್ಟ್ರ ಮಹಿಳೆಯನ್ನು ಕೊಲೆ ಮಾಡಿ ರುಂಡ ಒಯ್ದ ಪಾಪಿ! ಲಕ್ನೋ : ತುಂಡು ತುಂಡಾದ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವವೊಂದು ಪತ್ತೆಯಾಗಿರುವ ಘಟನೆ ನಡೆದಿದೆ. ಉತ್ತರಪ್ರಭOctober 27, 2020
ರಾಷ್ಟ್ರ ಶಿವನಿಗೆ ತಲೆಯ ನೈವೇದ್ಯ ಮಾಡಲು ಪ್ರಯತ್ನಿಸಿದ ವ್ಯಕ್ತಿ! ಲಕ್ನೋ : ವ್ಯಕ್ತಿಯೊಬ್ಬ ಶಿವನಿಗೆ ತನ್ನೇ ತಲೆಯನ್ನೇ ಅರ್ಪಿಸಿರುವ ವಿಚಿತ್ರ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಉತ್ತರಪ್ರಭOctober 26, 2020
ರಾಷ್ಟ್ರ ದೇಹ ಮಾರುವುದಕ್ಕಾಗಿ ಕರೆ ತಂದಿದ್ದ ಅಪ್ರಾಪ್ತೆಯರನ್ನು ರಕ್ಷಿಸಿದ ಪೊಲೀಸರು! ಜೈಪುರ : ಅಪ್ರಾಪ್ತ ಬಾಲಕಿಯರನ್ನು ದೇಹ ವ್ಯಾಪಾರಕ್ಕೆಂದು ಕರೆ ತಂದಿದ್ದ ತಂಡದ ಮೇಲೆ ಪೊಲೀಸರು ದಾಳಿ ನಡೆಸಿದ್ದು, 21 ಅಪ್ರಾಪ್ತೆಯರನ್ನು ರಕ್ಷಿಸಿದ್ದಾರೆ. ಉತ್ತರಪ್ರಭOctober 25, 2020
ರಾಜ್ಯ ಅಶ್ಲೀಲ ಪೋಟೋ ನೋಡು, ವರದಕ್ಷಿಣೆ ತರುವಂತೆ ಪತಿಯಿಂದ ವೈದ್ಯೆಗೆ ಕಿರುಕುಳ! ಬೆಂಗಳೂರು : ಪತಿಯು ಅಶ್ಲೀಲ ವಿಡಿಯೋ ನೋಡುವಂತೆ ಪೀಡಿಸುತ್ತಿದ್ದಾನೆ ಎಂದು ಆರೋಪಿಸಿ ಪತ್ನಿ ದೂರು ದಾಖಲಿಸಿರುವ ಘಟನೆ ನಡೆದಿದೆ. ಉತ್ತರಪ್ರಭOctober 22, 2020