ಮುಖ್ಯಸುದ್ದಿ ರಾಜ್ಯ ಕೊರೊನಾ ಪಾಸಿಟಿವ್ – ಜೆಡಿಎಸ್ ನಾಯಕನ ಹೈಡ್ರಾಮಾ! ಮಂಡ್ಯ : ಜೆಡಿಎಸ್ ಮುಖಂಡರೊಬ್ಬರಿಗೆ ಕೊರೊನಾ ವೈರಸ್ ದೃಢಪಟ್ಟಿದ್ದು, ಆಸ್ಪತ್ರೆಗೆ ಹೋಗಲು ಕಿರಿಕ್ ಮಾಡಿರುವ ಘಟನೆ… ಉತ್ತರಪ್ರಭJuly 5, 2020
ಮುಖ್ಯಸುದ್ದಿ ರಾಜ್ಯ ರಾಜ್ಯದಲ್ಲಿಂದು ಕೊರೊನಾ ಮರಣ ಮೃದಂಗ: ಒಂದೇ ದಿನಕ್ಕೆ 42 ಸಾವು, 1839 ಸೋಂಕಿತರು! ಬೆಂಗಳೂರು: ರಾಜ್ಯದಲ್ಲಿಂದು 1839 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಈವರೆಗೆ ದೃಢಪಟ್ಟ ಸೋಂಕಿತರಲ್ಲಿ… ಉತ್ತರಪ್ರಭJuly 4, 2020
ಆರೋಗ್ಯ ಈಗಿನ ಸುದ್ದಿ ಗದಗ ಬಾಲೆಹೊಸೂರಿನಲ್ಲಿ ಬಾಳೇ ಬಲು ಕಷ್ಟ: ಸೀಲ್ ಡೌನ್ ಏರಿಯಾವೊಂದರ ಅಳಲು ಗದಗ: ಇದು ಒಂದು ಸೀಲ್ ಡೌನ್ ಕಥೆಯಲ್ಲ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಬಾಲೆಹೊಸೂರಿನಲ್ಲಿ ಪಾಸಿಟಿವ್… ಉತ್ತರಪ್ರಭJuly 4, 2020
ಈಗಿನ ಸುದ್ದಿ ಗದಗ ಮುಖ್ಯಸುದ್ದಿ ಗರ್ಭಿಣಿಗೆ ಸೋಂಕು: ಗದಗ ಹೆರಿಗೆ ಆಸ್ಪತ್ರೆ ಸೀಲ್ ಡೌನ್ ಗದಗ: ನಗರದ ಕೆ.ಸಿ ರಾಣಿ ರಸ್ತೆಯಲ್ಲಿರುವ ಸರಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಮಹಿಳೆಯೋರ್ವರ ಗಂಟಲುದ್ರವದ… ಉತ್ತರಪ್ರಭJuly 4, 2020
ಮುಖ್ಯಸುದ್ದಿ ರಾಜಕೀಯ ರಾಜ್ಯ ಕೊರೊನಾ ವಿಚಾರ : ಶೀಘ್ರದಲ್ಲೇ ನೂತನ ಮಾರ್ಗಸೂಚಿ ಬಿಡುಗಡೆ ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರು ಬುಧವಾರ ಬೆಂಗಳೂರಿನಲ್ಲಿ… ಉತ್ತರಪ್ರಭJuly 1, 2020
ಆರೋಗ್ಯ ಈಗಿನ ಸುದ್ದಿ ಮುಖ್ಯಸುದ್ದಿ ರಾಜಕೀಯ ರಾಜ್ಯ ಬಳ್ಳಾರಿಯಲ್ಲಿ ಸೋಂಕಿತರ ಅಂತ್ಯಕ್ರಿಯೆ ವೇಳೆ ಅಮಾನವೀಯ ವರ್ತನೆ: 6 ಸಿಬ್ಬಂದಿ ಸಸ್ಪೆಂಡ್ ಬೆಂಗಳೂರು: ಕೊರೊನಾ ಸೋಂಕಿತರ ಶವಸಂಸ್ಕಾರದ ವೇಳೆ ಅಮಾನವೀಯ ವರ್ತನೆ ತೋರಿದ ಆರೋಪದ ಹಿನ್ನೆಲೆ ಬಳ್ಳಾರಿಯ ಆರೋಗ್ಯ… ಉತ್ತರಪ್ರಭJuly 1, 2020
ಆರೋಗ್ಯ ಈಗಿನ ಸುದ್ದಿ ಮುಖ್ಯಸುದ್ದಿ ರಾಜ್ಯ ಮಹಾಮಾರಿಗೆ ಬಾಗಲಕೋಟೆಯಲ್ಲಿ ಬಲಿ ಬಾಗಲಕೋಟೆ: ಇಲ್ಲಿನ ನವನಗರದ 47ನೇ ಸೆಕ್ಟರ್ ನಿವಾಸಿ 50 ವರ್ಷದ ವ್ಯಕ್ತಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.… ಉತ್ತರಪ್ರಭJune 27, 2020
ಮುಖ್ಯಸುದ್ದಿ ರಾಜಕೀಯ ರಾಷ್ಟ್ರ ಜಾರ್ಖಂಡ್ ನಲ್ಲಿ ಜುಲೈ ಅಂತ್ಯದವರೆಗೆ ಲಾಕ್ ಡೌನ್ ಘೋಷಣೆ! ರಾಂಚಿ : ಕೊರೊನಾ ವೈರಸ್ ನ ಹಾವಳಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಾರ್ಖಂಡ್ ನಲ್ಲಿ… ಉತ್ತರಪ್ರಭJune 27, 2020
ಆರೋಗ್ಯ ಈಗಿನ ಸುದ್ದಿ ಎಲ್ಲೆಲ್ಲಿ? ಏನೇನು ಮುಖ್ಯಸುದ್ದಿ ರಾಜ್ಯ ಬಾಗಲಕೋಟೆ ಜಿಲ್ಲೆಯಲ್ಲಿಂದು ಕೊರೊನಾ ಪಾಸಿಟಿವ್! 06 ಬಾಗಲಕೋಟೆ: ಜಿಲ್ಲೆಯಲ್ಲಿಂದು 06 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 161ಕ್ಕೆ… ಉತ್ತರಪ್ರಭJune 26, 2020
ಈಗಿನ ಸುದ್ದಿ ಮುಖ್ಯಸುದ್ದಿ ರಾಜ್ಯ ರಾಯಚೂರ ಜಿಲ್ಲೆಯಲ್ಲಿಂದು 14ಕೊರೊನಾ ಪಾಸಿಟಿವ್! ರಾಯಚೂರ: ಜಿಲ್ಲೆಯಲ್ಲಿಂದು 14 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 457ಕ್ಕೆ… ಉತ್ತರಪ್ರಭJune 26, 2020
ಆರೋಗ್ಯ ಮುಖ್ಯಸುದ್ದಿ ರಾಜ್ಯ 9ಜನ ಪೊಲೀಸರಿಗೆ ವಕ್ಕರಿಸಿದ ಕೊರೊನಾ! ಮಂಡ್ಯ : ರಾಜ್ಯದಲ್ಲಿ ಕೊರೊನಾ ಮಹಾಮಾರಿ ತನ್ನ ಅಟ್ಟಹಾಸ ಮುಂದುವರೆಸಿದೆ. ಕೊರೊನಾ ವಾರಿಯರ್ಸ್ ಗಂತೂ ಇದರ… ಉತ್ತರಪ್ರಭJune 26, 2020
ಈಗಿನ ಸುದ್ದಿ ಮುಖ್ಯಸುದ್ದಿ ರಾಷ್ಟ್ರ ದೆಹಲಿಯಲ್ಲಿ ಸಮುದಾಯದ ಹಂತ ತಲುಪಿದ ಕೊರೊನಾ – ಘೋಷಣೆಗೆ ಕೇಂದ್ರದ ಮೀನಮೇಷ! ರಾಷ್ಟ್ರ ರಾಜಧಾನಿಯಲ್ಲಿ ಕೊರೊನಾ ತನ್ನ ಅಟ್ಟಹಾಸ ಮುಂದುವರೆಸಿದ್ದು, ಸಮುದಾಯ ಹಂತ ತಲುಪಿದೆ. ಆದರೆ, ಕೇಂದ್ರ ಸರ್ಕಾರದ ಘೋಷಣೆಗಾಗಿ ಕಾಯುತ್ತಿದ್ದೇವೆ ಎಂದು ಆರೋಗ್ಯ ಸಚಿವ ಸತ್ಯೇಂದರ್ ಜೈನ್ ತಿಳಿಸಿದ್ದಾರೆ. ಉತ್ತರಪ್ರಭJune 9, 2020