ಈಗಿನ ಸುದ್ದಿ ಮುಖ್ಯಸುದ್ದಿ ರಾಜ್ಯ ರಾಜ್ಯದಲ್ಲಿಂದು 187 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..? ರಾಜ್ಯದಲ್ಲಿಂದು ಕೊರೊನಾ ಪಾಸಿಟಿವ್ 187 ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 3408ಕ್ಕೆ ಏರಿಕೆಯಾದಂತಾಗಿದೆ. ಉತ್ತರಪ್ರಭJune 1, 2020
ಈಗಿನ ಸುದ್ದಿ ಮುಖ್ಯಸುದ್ದಿ ರಾಜ್ಯ ಸಾವನ್ನು ಗೆದ್ದು ಬಂದ 8 ತಿಂಗಳ ಮಗು ಪಾಸಿಟೀವ್ ಒಳಗಾಗಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 8 ತಿಂಗಳ ಹೆಣ್ಣು ಮಗು ಗುಣಮುಖವಾಗಿದ್ದು ಸಾವನ್ನೆ ಗೆದ್ದು ಬಂದಿದೆ. ಉತ್ತರಪ್ರಭMay 25, 2020
ಈಗಿನ ಸುದ್ದಿ ಮುಖ್ಯಸುದ್ದಿ ರಾಜ್ಯ ರಾಜ್ಯದಲ್ಲಿಂದು 34 ಹೊಸ ಕೊರೋನಾ ಕೇಸ್ ಪತ್ತೆ ದುವರೆಗೆ ರಾಜ್ಯದಲ್ಲಿ ಒಟ್ಟಾರೆ 959 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಇಂದು ಸಂಜೆ 5 ರ ಮಾಹಿತಿಯಂತೆ ಒಟ್ಟಾರೆ 33 ಜನ ಸಾವನ್ನಪ್ಪಿದ್ದು, 451 ಜನ ಗುಣಮುಖರಾಗಿ ಹಿಂತಿರುಗಿದ್ದಾರೆ. ಉತ್ತರಪ್ರಭMay 13, 2020
ಈಗಿನ ಸುದ್ದಿ ಮುಖ್ಯಸುದ್ದಿ ರಾಜ್ಯ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 606ಕ್ಕೆ ಏರಿಕೆ ಇಂದು ಮತ್ತೆ ರಾಜ್ಯದಲ್ಲಿ ಐದು ಹೊಸ ಕೊರೋನಾ ಪಾಸಿಟಿವ್ ಕೇಸುಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಸಂಖ್ಯೆ 606ಕ್ಕೆ ಏರಿಕೆ ಆಗಿದೆ. ಉತ್ತರಪ್ರಭMay 3, 2020
ಎಲ್ಲೆಲ್ಲಿ? ಏನೇನು ಲಾಕ್ ಡೌನ್ ತೆರವಿಗೆ 3 ದಿನ ಬಾಕಿ : ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಲಾಕ್ ಡೌನ್ ಇದ್ದರೂ ದೇಶದಲ್ಲಿ ಕೊರೊನಾ ಹತೋಟಿಗೆ ಬರುತ್ತಿಲ್ಲ. ಲಾಕ್ ಡೌನ್ ತೆರವಿಗೆ 3 ದಿನಗಳು ಬಾಕಿ ಇರುವಾಗಲೇ ಶುಕ್ರವಾರ ದಾಖಲೆ ಪ್ರಮಾಣದ ಏರಿಕೆ ಕಂಡಿದೆ. ಉತ್ತರಪ್ರಭMay 1, 2020