ಗದಗ ರಾಜ್ಯ ವಿದ್ಯುತ್ ನಿಲುಗಡೆ 110 ಕೆವ್ಹಿ ಶಿರಹಟ್ಟಿ ಉಪ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸ ಕೈಗೊಳ್ಳುವುದರಿಂದ ಮಾ.16 ರಂದು ಬೆಳಗ್ಗೆ 10 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಉತ್ತರಪ್ರಭMarch 15, 2021