ಗದಗ ರಾಜ್ಯ ರೈತ ವಿರೋಧಿ ಕಾಯ್ದೆ ಹಾಗೂ ಬೆಲೆ ಏರಿಕೆ ಖಂಡಿಸಿ ರ್ಯಾಲಿ ಪ್ರತಿಭಟನೆ. ಕೇಂದ್ರ ಹಾಗೂ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರರ್ಕಾರ, ಸುಳ್ಳು ಆಶ್ವಾಸನೆ ನೀಡುವದರ ಮೂಲಕ ಅಧಿಕಾರವನ್ನು ಪಡೆದುಕೊಂಡ ಮೇಲೆ ಚುನಾವಣೆಯ ಸಂಧರ್ಭದಲ್ಲಿ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿಲ್ಲ. ಉತ್ತರಪ್ರಭFebruary 22, 2021