ಮಕ್ಕಳಿಗೆ ಸನ್ಮಾರ್ಗದ ದಾರಿ ತೋರಿ- ತೋಂಟದ ಶ್ರೀ ಶಿಕ್ಷಕರು ತಮ್ಮಲ್ಲಿನ ಅನುಭವದ ಪಾಠ ಕೌಶಲ್ಯ ಹದಗೊಳಿಸಿಕೊಂಡು ವಿದ್ಯಾರ್ಥಿಗಳಿಗೆ ಸನ್ಮಾರ್ಗದ ದಾರಿಯಲ್ಲಿ ಮುನ್ನಡೆಸಬೇಕು ಎಂದು ಗದುಗಿನ ತೋಂಟದ ಡಾ. ಸಿದ್ದರಾಮ ಸ್ವಾಮೀಜಿಯವರ ಹೇಳಿದರು. ಉತ್ತರಪ್ರಭJune 12, 2022