ರಾಜ್ಯ ವೈದ್ಯಾಧಿಕಾರಿ ಆತ್ಮಹತ್ಯೆಗೆ ಕಾರಣರಾದವರನ್ನು ಶಿಕ್ಷಿಸಿ: ಡಿ.ಕೆ.ಶಿವಕುಮಾರ್ ಆತ್ಮಹತ್ಯೆ ಮಾಡಿಕೊಂಡಿರುವ ವೈದ್ಯಾಧಿಕಾರಿ ಕುಟುಂಬಕ್ಕೆ ಸರ್ಕಾರ 50 ಲಕ್ಷ ರೂಪಾಯಿ ದುಡ್ಡು ನೀಡುವುದರಿಂದ ಅವರಿಗೆ ನ್ಯಾಯ ಸಿಗುವುದಿಲ್ಲ. ಆತ್ಮಹತ್ಯೆಗೆ ಕಾರಣರಾಗಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಒತ್ತಾಯಿಸಿದರು. ಉತ್ತರಪ್ರಭAugust 21, 2020
ಈಗಿನ ಸುದ್ದಿ ಮುಖ್ಯಸುದ್ದಿ ರಾಷ್ಟ್ರ ಕಾರುಗಳನ್ನು ಕದಿಯುತ್ತಿದ್ದ ಸಿನಿಮಾ ನಟನ ಬಂಧನ! ಲಕ್ನೋ : ಸಿನಿಮಾನ ನಟನೊಬ್ಬ ತನ್ನ ಸಹಚರರೊಂದಿಗೆ ಸೇರಿಕೊಂಡು ಐಷಾರಾಮಿ ಕಾರುಗಳನ್ನೇ ಕದಿಯುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ಸದ್ಯ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರಪ್ರಭJune 22, 2020