ಈಗಿನ ಸುದ್ದಿ ಗ್ಲಾಮರ್ ಲೋಕ ಮುಖ್ಯಸುದ್ದಿ ಲಾಕ್ ಡೌನ್ ಸಮಯದಲ್ಲಿ ಬಾಲಿವುಡ್ ನಟ ಸಲ್ಲು ಬಾಯ್ ಮಾಡಿದ್ದೆನು ಗೊತ್ತಾ..? ಬಾಲಿವುಡ್ ನಟ ಸಲ್ಲು ಬಾಯ್ ಅಭಿಮಾನಿಗಳಿಗೆ ಮಾತ್ರ ಲಾಕ್ ಡೌನ್ ನಲ್ಲಿ ಸಲ್ಲುಭಾಯ್ ಏನು ಮಾಡ್ತಿದ್ದಾರೆ ಅಂತ ಕುತೂಹಲ ಇತ್ತು. ಆದ್ರೆ ಅಭಿಮಾನಿಗಳಿಗೆ ತಾವು ಈ ಬಿಡುವಿನಲ್ಲಿ ಏನು ಮಾಡ್ತಿದ್ದಾರೆ ಅಂತ ತೋರಿಸಿದ್ದಾರೆ. ಉತ್ತರಪ್ರಭMay 13, 2020