ನಗರದ ರೈಲು ನಿಲ್ದಾಣಕ್ಕೆ ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಅಜಯ್ಕುಮಾರ್ ಸಿಂಗ್ ಶುಕ್ರವಾರ ಭೇಟಿ ನೀಡಿ, ನಿಲ್ದಾಣದ ಆವರಣದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು.
ಲಾಕ್ ಡೌನ್ ಹಿನ್ನೆಲೆ ರೈಲು ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಆದರೆ ಇದೀಗ ನಾಳೆಯಿಂದ ರೈಲು ಸಂಚಾರ ಆರಂಭವಾಗಲಿದ್ದು, ರೈಲು ಸಂಚಾರಕ್ಕೆ ರೈಲ್ವೇ ಇಲಾಖೆ ಕೆಲವು ಷರತ್ತುಗಳನ್ನು ವಿಧಿಸಿde.