ಗದಗ ರಾಜ್ಯ ರಕ್ತದಾನ ಮಾಡಿ ಜೀವ ಉಳಿಸಿ ಆರೋಗ್ಯವಂತ ಯುವಕ ಯುವತಿಯರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ರಕ್ತದ ಅವಶ್ಯಕತೆಯಿಂದ ಬಳಲುವ ಅಮೂಲ್ಯ ಜೀವಗಳನ್ನು ಉಳಿಸಲು ಮುಂದಾಗಬೇಕೆಂದು ಐಎಂಎ ಬ್ಲಡ್ ಬ್ಯಾಂಕ್‌ನ ವೈದ್ಯಾಧಿಕಾರಿ ಆರ್.ಟಿ. ಪವಾಡಶೆಟ್ಟರ್ ಹೇಳಿದರು. ಉತ್ತರಪ್ರಭJanuary 27, 2021