ರಾಜಕೀಯ ರಾಜ್ಯ ಸಿಡಿ ಪ್ರಕರಣ : ಸತ್ಯಾಂಶ ತಿಳಿಯದೆ ಹೆಸರು ಹೇಳಬಾರದು ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಷಡ್ಯಂತ್ರ ನಡೆದಿದೆ. ನಾಲ್ಕೈದು ಜನ ಸೇರಿಕೊಂಡು ಷಡ್ಯಂತ್ರ ಮಾಡಿದ್ದಾರೆ ಎಂದು ಹರಿಹರ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಮಪ್ಪ ಹೇಳಿದ್ದಾರೆ. ಉತ್ತರಪ್ರಭMarch 18, 2021