ಆಸ್ಪ್ರೇಲಿಯಾದಲ್ಲಿ ಇಲಿ ಹಾವಳಿಯಂತೆ: ಪಾಷಾಣಕ್ಕಾಗಿ ಭಾರತಕ್ಕೆ ಆರ್ಡರ್

ಸಿಡ್ನಿ: ಆಸ್ಟೇಲಿಯಾದಲ್ಲಿ ಇಲಿಗಳ ಹಾವಳಿಯಿಂದ 5 ಸಾವಿರ ಕೋಟಿ ರೂಪಾಯಿ ಮೌಲ್ಯದ ಬೆಳೆ ನಾಶವಾಗಿದೆಯಂತೆ! ಆಸ್ಟ್ರೇಲಿಯಾ ಪೂರ್ವದ 3 ರಾಜ್ಯಗಳ ಮೇಲೆ ಲಕ್ಷಾಂತರ ಸಂಖ್ಯೆಯಲ್ಲಿ ಇಲಿಗಳು ದಾಳಿ ಮಾಡುತ್ತಿದ್ದು, ಸಾವಿರಾರು ಕೋಟಿ ಮೌಲ್ಯದ ಕೃಷಿ ಉತ್ಪನ್ನಗಳನ್ನ ಇಲಿಗಳು ತಿಂದುಹಾಕಿವೆ.

ಖಾಸಗಿ ಬಸ್‌ಗಳಿಗೆ ದರ ನಿಗದಿ ಮಾಡಿ ಆದೇಶ : ಯಾವ ಜಿಲ್ಲೆಗೆ ಎಷ್ಟು ದರ?

ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಪ್ರಯಾಣಿಕರು ಪರದಾಡುವಂತಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಖಾಸಗಿ ವಾಹನಳನ್ನು ಪರ್ಯಾಯವಾಗಿ ಬಳಸಿಕೊಳ್ಳುತ್ತಿದೆ. ಆದರೆ ಖಾಸಗಿ ವಾಹನಗಳು ಪ್ರಯಾಣಿಕರಿಂದ ಹೆಚ್ಚಿನ ಹಣ ಸುಲಿಗೆ ಮಾಡುತ್ತಿವೆ ಎಂಬ ಆರೋಪ ಕೇಳಿ ಬರುತ್ತಿರುವ ಹಿನ್ನೆಲೆ ಸರ್ಕಾರದ ನಿಗದಿತ ಬಸ್ ದರದಷ್ಟೆ ಖಾಸಗಿ ವಾಹನಗಳಿಗೂ ದರ ನಿಗದಿ ಮಾಡಿ ಆದೇಶಿಸಿದೆ. ಯಾವ ಜಿಲ್ಲೆಗೆ ಎಷ್ಟು ದರ ಎನ್ನುವ ವಿವರ ಇಲ್ಲಿದೆ ನೋಡಿ.

ಈರುಳ್ಳಿ ಬೆಳೆದ ರೈತನ ಬದುಕು ಬೀದಿಗೆ…ಈರುಳ್ಳಿ ಕಂಡರೆ ಓಡುತ್ತಿರುವ ಗ್ರಾಹಕ!

ಬೆಂಗಳೂರು : ಈರುಳ್ಳಿ ಬೆಲೆ ಗಗನಕ್ಕೆ ಹೋಗಿದೆ. ಹೀಗಾಗಿ ಈರುಳ್ಳಿಯನ್ನು ಖರೀದಿಸಲು ಗ್ರಾಹಕರು ಹಿಂದೇಟು ಹಾಕುತ್ತಿದ್ದಾರೆ.

ಬಿಎಂಟಿಸಿ ಪಾಸ್ ದರ ಇಳಿಕೆ: ಇನ್ಮುಂದೆ ಟಿಕೇಟ್ ಬದಲಾಗಿ ಪಾಸ್, ಯಾವುದಕ್ಕೆ ಎಷ್ಟು?

ಕೊನೆಗೂ ಪ್ರಯಾಣಿಕರ ಮನವಿಗೆ ಸ್ಪಂದಿಸಿದ ಬಿಎಂಟಿಸಿ ಪಾಸ್ ದರವನ್ನು ಇಳಿಕೆಗೆ ಮುಂದಾಗಿದೆ. ನಾಳೆಯಿಂದಲೇ ಹೊಸ ದರ ಅನ್ವಯವಾಗಲಿದೆ. ಹೀಗಾಗಿ ನಿತ್ಯ ಸಿಲಿಕಾನ್ ಸಿಟಿಯಲ್ಲಿ ಬಿಎಂಟಿಸಿ ಬಸ್ ಗಳನ್ನೆ ನೆಚ್ಚಿಕೊಂಡಿದ್ದ ಲಕ್ಷಾಂತರ ಜನರಿಗೆ ಇಂದು ಬಿಎಂಟಿಸಿ ಸಿಹಿ ಸುದ್ದಿ ನಿಡಿದೆ.

ಗರಿಷ್ಠ ಮಟ್ಟದ ಇಂಧನ ತೆರಿಗೆ ಪಡೆಯುವ ರಾಷ್ಟ್ರ ಯಾವುದು ಗೊತ್ತಾ?

ಭಾರತ ಸದ್ಯ ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲೆ ಗರಿಷ್ಠ ಮಟ್ಟದ ತೆರಿಗೆ ವಿಧಿಸಿದ ರಾಷ್ಟ್ರವಾಗಿದೆ. ಭಾರತ ಮೊದಲನೇ ಸ್ಥಾನದಲ್ಲಿದ್ದರೇ ಇಟಲಿ ಎರಡನೇ ಸ್ಥಾನದಲ್ಲಿದೆ.