ರಾಜಕೀಯ ರಾಜ್ಯ ನಿರುದ್ಯೋಗಿಗಳಿಗೆ ಭತ್ಯೆ ನೀಡಲು ಒತ್ತಾಯಿಸುತ್ತೇನೆ: ಕೆ.ಆರ್.ಎಸ್ ಅಬ್ಯರ್ಥಿ ಕಾಂಬಳೆ ನಿರುದ್ಯೋಗಿ ಪದವೀಧರರಿಗೆ ಉದ್ಯೋಗ ದೊರಕುವವರೆಗೆ ನಿರುದ್ಯೋಗ ಭತ್ಯೆ ನೀಡಲು ನಾನು ಒತ್ತಾಯಿಸುತ್ತೇನೆ ಎಂದು ಪಶ್ಚಿಮ ಪದವಿಧರ ಕ್ಷೇತ್ರದ ಕೆ.ಆರ್.ಎಸ್ ಅಬ್ಯರ್ಥಿ ಶಿವರಾಜ್ ಕಾಂಬಳೆ ಹೇಳಿದರು. ಉತ್ತರಪ್ರಭOctober 19, 2020