ಗದಗ ರಾಜ್ಯ ಲಕ್ಷ್ಮೆಶ್ವರದಲ್ಲಿ ಮಣ್ಣು ಮುಕ್ಕುತ್ತಿದ್ದರೂ ಅಧಿಕಾರಿಗಳು ಮೌನ! ಅನ್ನ ಭಾಗ್ಯ ಯೋಜನೆಯ ಅಕ್ಕಿ, ಮರಳು ಲೂಟಿ ಮಾಡುವುದು ಆಗಾಗ ಸಾಮಾನ್ಯವಾಗಿದೆ. ಆದರೆ, ತಾಲೂಕಿನಲ್ಲಿ ರೈತರ ಜಮೀನುಗಳಲ್ಲಿ ಮಣ್ಣು ಕೂಡ ಸದ್ದಿಲ್ಲದೇ ಲೂಟಿಯಾಗುತ್ತಿರುವುದು ಬೆಳಕಿಗೆ ಬಂದಿದೆ. ಉತ್ತರಪ್ರಭMarch 5, 2021