ಮೊಸಳೆ ಬಂತು.. ಮೊಸಳೆ..! ಹೊಳೆಯಾಲೂರು: ಮಲಪ್ರಭ ನದಿ ದಡದಲ್ಲಿ ಮೊಸಳೆ ಪತ್ತೆ!
ಮಲಪ್ರಭಾ ನದಿಯಲ್ಲಿ ಮೊಸಳೆ ಪತ್ತೆಯಾಗಿದ್ದು ಗ್ರಾಮಸ್ಥರನ್ನು ಬೆಚ್ಚಿ ಬೀಳಿಸಿದೆ.
ಗದಗ ಜಿಲ್ಲೆ ರೊಣ ತಾಲೂಕಿನ ಹೊಳೆಆಲೂರ ಗ್ರಾಮದ ಮಲಪ್ರಭಾ ನದಿಯಲ್ಲಿ ಬುಧುವಾರ ಸಂಜೆ ಮೊಸಳೆ ಪ್ರತ್ಯಕ್ಷವಾಗಿಜe. ಮೊಸಳೆ ಕಂಡು ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.