ಗದಗ ರಾಜ್ಯ ರೋಜಗಾರ್ ಮಿತ್ರ ಹುದ್ದೆಗೆ ಅರ್ಜಿ ಆಹ್ವಾನ ಶಿರಹಟ್ಟಿ ತಾಲೂಕಿನ ಛಬ್ಬಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಛಬ್ಬಿ ತಾಂಡ ಹಾಗೂ ಗುಡ್ಡದಪೂರ ಮತ್ತು ರಣತೂರ ಗ್ರಾ.ಪಂ ವ್ಯಾಪ್ತಿಯ ದೇವಿಹಾಳ ತಾಂಡಾಗಳಲ್ಲಿ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ತಾಂಡಾ ರೋಜಗಾರ್ ಮಿತ್ರ ಆಗಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಉತ್ತರಪ್ರಭMarch 9, 2021