ರಾಜ್ಯ ಸ್ಮಶಾನದಲ್ಲಿ ಅಭಿಮಾನಿಯ ಹೊಸ ಕಾರಿಗೆ ಚಾಲನೆ ನೀಡಿದ ಸತೀಶ್ ಜಾರಕಿಹೊಳಿ ಇಲ್ಲಿನ ಸದಾಶಿವನಗರದ ಸ್ಮಶಾನ ಭೂಮಿಯಲ್ಲಿ ಶನಿವಾರ ಅಭಿಮಾನಿಯ ಹೊಸ ಕಾರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ , ಶಾಸಕ ಸತೀಶ ಜಾರಕಿಹೊಳಿ ಚಾಲನೆ ನೀಡಿದರು. ಉತ್ತರಪ್ರಭFebruary 20, 2021