ಗದಗ ರಾಜ್ಯ ಸರ್ವಜ್ಞನ 501ನೇ ಜಯಂತಿ ಕಾರ್ಯಕ್ರಮ ತಾಲ್ಲೂಕು ಕುಂಬಾರ ಸಂಘ ಹಾಗೂ ತಾಲ್ಲೂಕು ಆಡಳಿತದ ವತಿಯಿಂದ ಪಟ್ಟಣದ ಕುಂಬಾರ ಓಣಿಯಲ್ಲಿರುವ ಕುಂಬಾರ ಸಮುದಾಯ ಭವನದಲ್ಲಿ ತ್ರಿಪದಿ ಕವಿ ಸರ್ವಜ್ಞನ 501ನೇ ಜಯಂತಿ ಕಾರ್ಯಕ್ರಮ ಫೆ.28 ರಂದು ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ. ಉತ್ತರಪ್ರಭFebruary 28, 2021