ಈಗಿನ ಸುದ್ದಿ ಮುಖ್ಯಸುದ್ದಿ ರಾಜ್ಯ ಕೊರೋನಾ ಪಾಸಿಟಿವ್ ಹಿನ್ನೆಲೆ ಸವಣೂರು ಸಂಪೂರ್ಣ ಲಾಕ್ ಡೌನ್ ಸವಣೂರು ಪಟ್ಟಣವನ್ನಿಂದು ಸಂಪೂರ್ಣ ಸೀಲ್ ಡೌನ್ ಮಾಡಲಾಯಿತು. ಪಟ್ಟಣದ ಎಲ್ಲ ಗಡಿಗಳನ್ನ ಬಂದ್ ಮಾಡಿ ಯಾರೂ ಹೊರ ಹೊಗದಂತೆ ಮತ್ತು ಒಳ ಬರದಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಸೀಲ್ ಡೌನ್ ವಿರೋಧಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದರು. ಉತ್ತರಪ್ರಭMay 6, 2020
ಈಗಿನ ಸುದ್ದಿ ಮುಖ್ಯಸುದ್ದಿ ರಾಜ್ಯ ಹಾವೇರಿಯಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್ ಸವಣೂರಿಗೆ ಬಂದಿದ್ದ ಮೂವರು ಮೂವರಲ್ಲಿ ಇಬ್ಬರಿಗೆ ಕೊರೋನಾ ಸೊಂಕು ಧೃಡವಾದಂತಾಗಿದೆ. ಇನ್ನೊಂದು ವರದಿಗಾಗಿ ಜಿಲ್ಲಾಡಳಿತ ಕಾಯುತ್ತಿದೆ ಉತ್ತರಪ್ರಭMay 5, 2020