ಗದಗ ರಾಜ್ಯ ಮಕ್ಕಳಿಗೆ ಸೇವಾ ಮನೋಭಾವ ನೀಡಿ ; ಲಮಾಣಿ ಸ್ಕೌಟ್ಸ್ ಮತ್ತು ಗೈಡ್ಸ್ಗಳು ಸನ್ನಡತೆ, ಸದ್ಭಾವನೆ, ಶಿಸ್ತು ಮತ್ತು ಸೇವಾ ಮನೋಭಾವದಂಥ ಶಿಕ್ಷ ಣ ಪಡೆದು ಭಾರತೀಯ ಸಂಪನ್ಮೂಲ ವ್ಯಕ್ತಿಗಳಾಗಿ ಹೊರಹೊಮ್ಮುತ್ತಿರುವುದು ಹೆಮ್ಮೆಯ ವಿಚಾರ ಎಂದು ಕೆ.ಆರ್.ಲಮಾಣಿ ಹೇಳಿದರು. ಉತ್ತರಪ್ರಭFebruary 22, 2021