ಜನರಿಗೆ ‘ಕೈ’ ಕೊಡುವುದರಲ್ಲಿ ಕಾಂಗ್ರೆಸ್ ಸಿದ್ಧಹಸ್ತ : ಸಿಎಂ

ಗದಗ : ಕಾಂಗ್ರೆಸ್ ಪಕ್ಷದ ಚಿಹ್ನೆ ‘ಹಸ್ತ’ವಾಗಿದ್ದು, ಜನರಿಗೆ ಕೈಕೊಡುವ ಕೆಲಸದಲ್ಲಿ ಅವರು ಸಿದ್ಧಹಸ್ತರು ಎಂದು…

ಪಶ್ಚಿಮ ಪದವೀಧರರ ಮತಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಸಚಿವ ಶೆಟ್ಟರ್

ಪದವೀಧರರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ.ಸಂಕನೂರ ಗೆಲುವಿಗೆ ಬಿಜೆಪಿ ಕಾರ್ಯಕರ್ತರು ಶ್ರಮಿಸಬೇಕು ಎಂದು ಸಚಿವ ಜಗದೀಶ ಶೆಟ್ಟರ್ ಹೇಳಿದರು.

ವಿನಯ್ ಕುಲಕರ್ಣಿ ಬಿಜೆಪಿ ಸೇರ್ತಾರಾ? ಇದಕ್ಕೆ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದೇನು..?

ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ ಕಾಣುವ ಲಕ್ಷಣ ಕಾಣುತ್ತಿದೆ. ಕಾಂಗ್ರೆಸ್ ತಂತ್ರಗಾರಿಕೆ ರೂಪಿಸಿದರೆ ಬಿಜೆಪಿ ಅದಕ್ಕೆ ಪ್ರತಿತಂತ್ರ ಹೆಣೆಯುವ ಕಾರ್ಯ ತೆರೆಮರೆಯಲ್ಲಿ ನಡೆಯುತ್ತಲೇ ಇದೆ. ಇತ್ತಿಚೆಗಷ್ಟೆ ಮಾಜಿ ಸಚಿವ ವಿನಯ್ ಕುಲಕರ್ಣಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನು ದೆಹಲಿಯಲ್ಲಿ ಭೇಟಿಯಾಗಿ ಬಂದಿದ್ದರೂ ಎನ್ನಲಾಗಿದೆ. ಆದರೆ ಈ ಬಗ್ಗೆ ಸಚಿವ ಜಗದೀಶ್ ಶೆಟ್ಟರ್ ಅವರಿಗೆ ಮಾತ್ರ ನು ಗೊತ್ತಿಲ್ವಂತೆ!