ರಾಜ್ಯ ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ: ಸಚಿವ ಶೆಟ್ಟರ್ ವಿಧಾನ ಸಭೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತವಿದೆ. ಪರಿಷತ್‌ನಲ್ಲಿ ಬಿಜೆಪಿಗೆ ಬಹುಮತವಿಲ್ಲ. ಸರ್ಕಾರ ಸುಸೂತ್ರವಾಗಿ ನಡೆಯಲು ಎರಡು ಕಡೆ ಬಹುಮತ ಅಗತ್ಯ. ಪರಿಷತ್‌ನ ನಾಲ್ಕು ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಹುಬ್ಬಳ್ಳಿಯಲ್ಲಿ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಉತ್ತರಪ್ರಭOctober 26, 2020