ಜಿಲ್ಲೆಯ ಹುಣಸೋಡು ಅಕ್ರಮ ಕಲ್ಲು ಕ್ವಾರೆ ಪ್ರದೇಶದಲ್ಲಿ ಜಿಲೆಟಿನ್ ಸ್ಪೋಟಗೊಂಡ ಘಟನೆ ಮಾಸುವ ಮೊದಲೇ ರಾಜ್ಯದಲ್ಲಿ ಮತ್ತೊಂದು ಜಿಲೆಟಿನ್ ಸ್ಪೋಟ ದುರಂತ ಸಂಭವಿಸಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವಳ್ಳಿ ಗ್ರಾಮದ ಬಳಿ ಜಿಲೆಟಿನ್ ಸ್ಫೋಟಗೊಂಡಿದೆ.
ಶಿವಮೊಗ್ಗದಲ್ಲಿ ಕಲ್ಲು ಗಣಿಗಾರಿಕೆಯ ಸ್ಪೋಟದಿಂದಾದ ಕರಾಳ ಘಟನೆಯ ನೆನಪು ಇನ್ನು ಹಸಿಯಾಗಿಯೇ ಇದೆ. ಈ ಮದ್ಯೆ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಕಲ್ಲು ಕ್ವಾರಿಗಳಲ್ಲಿ ಸ್ಪೋಟಕ ಬಳಸಿ ಗಣಿಗಾರಿಕೆ ಮಾಡುತ್ತಿರುವುದು ಮುಂದುವರದೇ ಇದೆ.
ರಾಜ್ಯದ 5400 ಗ್ರಾಮ ಪಂಚಾಯಿತಿಗಳಲ್ಲಿ ನರೇಗಾ ಕಾರ್ಯಕ್ರಮ: ಕೆ.ಎಸ್.ಈಶ್ವರಪ್ಪ
ರಾಜ್ಯದ 5400 ಗ್ರಾಮ ಪಂಚಾಯಿತಿಗಳಲ್ಲಿ ನರೇಗಾ ಕಾಮಗಾರಿ ಆರಂಭಿಸಲಾಗಿದೆ. ಅಂತರ್ಜಲ ಹೆಚ್ಚಿಸುವ ಕಾಮಗಾರಿಗೆ ಆದ್ಯತೆ ನೀಡಿರುವುದರಿಂದ ರಾಜ್ಯದಲ್ಲಿ ನರೇಗಾ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.