ರಾಜ್ಯ ಬೆಳಗಾವಿಯಲ್ಲಿ ಮರಾಠಿ ಭಾಷಾ ನಾಮಫಲಕಕ್ಕೆ ಕಪ್ಪು ಮಸಿ : ಮಹರಾಷ್ಟ್ರದಲ್ಲಿ ಕನ್ನಡ ಭಾಷೆ ನಾಮಫಲಕಕ್ಕೆ ಮಸಿ ಬಳೆದು ಅವಮಾನ ಮಾಡಿದ್ದು ವಿರೋಧಿಸಿ ಕರವೇ (ಶಿವರೇಗೌಡ ಬಣ) ಜಿಲ್ಲಾಧ್ಯಕ್ಷ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಮರಾಠಿ ಭಾಷಾ ನಾಮ ಫಲಕಕ್ಕೆ ಮಸಿ ಬಳೆದು ವಿರೋಧ ವ್ಯಕ್ತಪಡಿಸಿದರು. ಉತ್ತರಪ್ರಭMarch 12, 2021